Surah 97 · 5 verses · Abdussalam Puthige

Surah Al-Qadr in Kannada

In English with tafsir

بِسۡمِ ٱللَّهِ ٱلرَّحۡمَٰنِ ٱلرَّحِيمِ

97:1

إِنَّآ أَنزَلۡنَٰهُ فِي لَيۡلَةِ ٱلۡقَدۡرِ

ನಾವು ಇದನ್ನು ಗೌರವಾನ್ವಿತ ರಾತ್ರಿಯಲ್ಲಿ ಇಳಿಸಿಕೊಟ್ಟಿರುವೆವು

97:2

وَمَآ أَدۡرَىٰكَ مَا لَيۡلَةُ ٱلۡقَدۡرِ

ಗೌರವಾನ್ವಿತ ರಾತ್ರಿ ಎಂದರೇನೆಂದು ನಿಮಗೇನು ಗೊತ್ತು

97:3

لَيۡلَةُ ٱلۡقَدۡرِ خَيۡرٌ مِّنۡ أَلۡفِ شَهۡرٍ

ಆ ಗೌರವಾನ್ವಿತ ರಾತ್ರಿಯು ಸಾವಿರ ತಿಂಗಳುಗಳಿಗಿಂತ ಶ್ರೇಷ್ಠವಾಗಿದೆ

97:4

تَنَزَّلُ ٱلۡمَلَٰٓئِكَةُ وَٱلرُّوحُ فِيهَا بِإِذۡنِ رَبِّهِم مِّن كُلِّ أَمۡرٍ

ಅದರಲ್ಲಿ ಮಲಕ್‌ಗಳು ಮತ್ತು ರೂಹ್ (ಜಿಬ್ರೀಲ್) ತಮ್ಮ ಒಡೆಯನ ಆದೇಶದಂತೆ, ಎಲ್ಲ ಏರ್ಪಾಡುಗಳೊಂದಿಗೆ ಇಳಿದು ಬರುತ್ತಾರೆ

97:5

سَلَٰمٌ هِيَ حَتَّىٰ مَطۡلَعِ ٱلۡفَجۡرِ

ಶಾಂತಿಯಾಗಿರುತ್ತದೆ – ಅದು, ಬೆಳಗಿನ ಉದಯದ ತನಕ

Translation: Abdussalam Puthige.